ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸತ್ಯಕ್ಕೆ ಸ್ಥಳವಿಲ್ಲ. ಸತ್ಯ ಹೇಳುವವರಿಗೂ ಸ್ಥಳವಿಲ್ಲ. ಕಾಂಗ್ರೆಸ್ ನ ಮತಕ್ಕೆ ಓಲೈಕೆ ರಾಜಕಾರಣದ ಜೊತೆಗೆ ಆಂತರಿಕವಾಗಿ ಸಂವಿಧಾನದ ವಿರೋಧ ನಡೆದರೂ ಹೈಕಮಾಂಡ್ ವಿರುದ್ದ ಧ್ವನಿ ಎತ್ತುವ ಸ್ವತಂತ್ರ ಇಲ್ಲ‌. ಗುಲಾಮರಂತೆ ನಡೆಸಿಕೊಳ್ಳುವ ಮನಸ್ಥಿತಿ ಮೂರನೇ ತಲೆಮಾರಿನ ಕಾಂಗ್ರೆಸ್ ನಾಯಕರಿಗೆ ಇನ್ನೂ ಹೋಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಕೆ.ಎನ್ . ರಾಜಣ್ಣ ಒಬ್ಬ ಹಿರಿಯ ಅನುಭವಿ ರಾಜಕಾರಣಿ. ತಮ್ಮ ಇಲಾಖೆಯಲ್ಲಿ … Continue reading ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳೋರಿಗೆ ಸ್ಥಳವಿಲ್ಲ: ಸಂಸದ ಬಸವರಾಜ ಬೊಮ್ಮಾಯಿ