ದಲಿತ ಸಮಾವೇಶ ಮಾಡುವುದಕ್ಕೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ತುಮಕೂರಿನಲ್ಲಿ ಕೋಪರೇಟಿವ್ ಸೊಸೈಟಿಯನ್ನು ಬ್ಯಾಂಕ್ ಮಾಡಬೇಕು ಎಂಬ ಪ್ರಯತ್ನ ಮಾಡಲಾಗುತ್ತಿದೆ. ಹೊಸ ಕಟ್ಟಡ ನಿರ್ಮಿಸುವ ಸಲುವಾಗಿ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಕ್ರೆಸೆಂಟ್ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಮ್ಮ ತಂದೆಯವರು 1994ರಲ್ಲಿ ಹರ್ತಿಕೋಟೆ ಕೋಪರೇಟಿವ್ ಸೊಸೈಟಿಯನ್ನು ಪ್ರಾರಂಭಿಸಿದ್ದರು. ದಲಿತ ಸಮುದಾಯದಿಂದ ಸಂಸ್ಥೆ ಪ್ರಾರಂಭಿಸಿ ಸೇವೆ ಮಾಡಿಕೊಂಡು ಬರಲಾಗಿದೆ. ನಮ್ಮ ತಂದೆಯವರು … Continue reading ದಲಿತ ಸಮಾವೇಶ ಮಾಡುವುದಕ್ಕೆ ಯಾವುದೇ ತೊಂದರೆ ಇಲ್ಲ: ಗೃಹ ಸಚಿವ ಡಾ.ಜಿ ಪರಮೇಶ್ವರ್