ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ- ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಕರೆಯಲಾಗಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ನಮ್ಮ ಮುಖಂಡರ ಭಾವನೆಗಳನ್ನಷ್ಟೇ ನಾನು ಹೇಳಿದ್ದೇನೆ ಅಷ್ಟೇ. ಈ ಬಗ್ಗೆ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಜತೆ ಚರ್ಚೆ ಮಾಡಿದ್ದೇನೆ. ನಾನು ಹೃದಯ ಶಸ್ತ್ರಚಿಕಿತ್ಸೆಗಾಗಿ ಚೆನ್ನೈಗೆ ಹೋಗುತ್ತಿದ್ದೇನೆ. ನಾನು ಬರುವವರೆಗೂ … Continue reading ಮೈತ್ರಿಯಲ್ಲಿ ಸಮಸ್ಯೆ ಇಲ್ಲ; ಎಲ್ಲಾ ಕ್ಷೇತ್ರ ಗೆಲ್ಲಲು ಒಟ್ಟಾಗಿ ಕೆಲಸ ಮಾಡುತ್ತೇವೆ- ಹೆಚ್.ಡಿ.ಕುಮಾರಸ್ವಾಮಿ