Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ
KARNATAKA

ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ

By kannadanewsnow0518/03/2026 12:49 PM

ಬೆಂಗಳೂರು : ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ಗಳ ಸಮಸ್ಯೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು ಗೃಹಬಳಕೆ ಸಿಲಿಂಡರ್ ಎಷ್ಟು ಪೂರೈಕೆ ಆಗಬೇಕು ಅಷ್ಟು ಪೂರೈಕೆ ಆಗುತ್ತಿದೆ ಮೂರು ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ ಅದನ್ನು ಈಗಾಗಲೇ ಕೊಡುತ್ತಿದ್ದೇವೆ.

ಆದರೆ ಕಮರ್ಷಿಯಲ್ ಸಿಲಿಂಡರ್ ಸಮಸ್ಯೆ ಆಗಿದೆ 20ರಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಕೊಡಲು ಕೇಂದ್ರ ಹೇಳಿದೆ 9000 ಕಮರ್ಷಿಯಲ್ ಸಿಲಿಂಡರ್ ಕೊಡುತ್ತಿದ್ದೇವೆ ಆಸ್ಪತ್ರೆ ಹಾಸ್ಟೆಲ್ ಇಂದಿರಾ ಕ್ಯಾಂಟೀನ್ ಗಳಿಗೂ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವ ಕೆ ಎಸ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಹಲವಡೆ ವಾಣಿಜ್ಯ ಸಿಲಿಂಡರ್ಗಳ ಅಭಾವ ವಿಚಾರಕ್ಕೆ ಸಂಬಂಧಪಟ್ಟಂತೆ ರೆಸ್ಟೋರೆಂಟ್ ಹೋಟೆಲಗಳಿಗೆ 1,000 ಗ್ಯಾಸ್ ಮಾತ್ರ ವಿತರಣೆ ಮಾಡಲಾಗುತ್ತದೆ. ಆದರೆ ಯಾರಿಗೆ ಕೊಡಬೇಕು ಅಂತ ನಮಗೆ ಗೊತ್ತಾಗುತ್ತಿಲ್ಲ ಹೀಗಾಗಿ ಒಂದು ವಾರ ಸಹಿಸಿಕೊಳ್ಳಬೇಕು ಹೋಟೆಲ್ ಉದ್ಯಮಿಗಳು ಸಹಕಾರ ಕೊಡಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಕೇಂದ್ರ ಸರ್ಕಾರ ಸಹ ಇರಾನ್ ಜೊತೆಗೆ ಚರ್ಚಿಸಿ ಪ್ರಯತ್ನ ಮಾಡುತ್ತಿದೆ. 16 ಹಡಗುಗಳು ಕ್ಯೂನಲ್ಲಿ ಇದೆ ಅದು ಬಂದರೆ ಸಿಲಿಂಡರ್ ಸಮಸ್ಯೆ ಬಗೆಹರಿಯುತ್ತದೆ. ಹೋಟೆಲ್ ಮಾಲೀಕರು ಇನ್ನೂ ಒಂದು ವಾರಗಳ ಕಾಲ ಸಹಿಸಿಕೊಳ್ಳಬೇಕು. ನಾವು ಹೋಟೆಲ್ ಅಸೋಸಿಯೇಷನ್ ಜೊತೆಗೆ ಮಾತನಾಡಿದ್ದೇವೆ. ಒಂದು ವಾರ ಸಹಿಸಿಕೊಂಡರೆ 15000 ಸಿಲಿಂಡರ್ ಸಂಗ್ರಹಿಸಿ ಹಂಚಿಕೆ ಮಾಡುತ್ತೇವೆ. ಯುದ್ಧ ಆಗುತ್ತಿದೆ ಹೋಟೆಲ್ ನವರು ಸ್ವಲ್ಪ ಸಹಕಾರ ಕೊಡಬೇಕು. ಶಾಸಕರ ಭವನಕ್ಕೆ ಕೊಡಬೇಕಾದ ಗ್ಯಾಸ್ ನಲ್ಲಿ 50 ಪ್ರತಿಶತ ಪೂರೈಸುತ್ತೇವೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.