ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ : ಕನ್ನಡ ನಾಡುನುಡಿ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಿನ ಧ್ವನಿ ಮೊಳಗಿಸಬೇಕು. ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೆಳದಿ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ಹಾಗೂ ವಿದ್ಯಾರಣ್ಯ ಯುವಕ ಸಂಘದ ವತಿಯಿಂದ ಕೆಳದಿಯಿಂದ ಬಂದ ವಿದ್ಯಾರಣ್ಯ ಜ್ಯೋತಿಯನ್ನು ಸ್ವಾಗತಿಸಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, … Continue reading ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು