BIG NEWS: ನಾನು ‘ರಾಜಕೀಯ ನಿವೃತ್ತಿ’ಯಾಗೋ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಹೆಚ್.ಡಿ ರೇವಣ್ಣ

ಬೆಂಗಳೂರು: ನಾನು ರಾಜಕೀಯ ನಿವೃತ್ತಿಯಾಗೋ ಪ್ರಶ್ನೆಯೇ ಇಲ್ಲ. ಅದೆಲ್ಲವನ್ನು ಕಾಲವೇ ಉತ್ತರಿಸಲಿದೆ. ನಾನು ಈಗ ಪ್ರಜ್ವಲ್, ಸೂರಜ್ ಬಗ್ಗೆ ಯಾವುದೇ ಮಾತನಾಡೋದಿಲ್ಲ ಅಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಜ್ವಲ್, ಸೂರಜ್ ಪ್ರಕರಣ ಕೋರ್ಟ್ ನಲ್ಲಿ ಇದೆ. ಹೀಗಾಗಿ ಆ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ನನಗೆ ಕಾನೂನು, ನ್ಯಾಯಾಂಗದ ಮೇಲೆ ನಂಬಿಕೆ, ಗೌರವವಿದೆ. ಯಾವುದೇ ವಿಷಯ ಇದ್ರೂ ನ್ಯಾಯಾಂಗ, ದೇವರ ಮೇಲೆ ನಂಬಿಕೆಯಿದೆ ಎಂದರು. ಪ್ರಕರಮ ಕೋರ್ಟ್ ನಲ್ಲಿ … Continue reading BIG NEWS: ನಾನು ‘ರಾಜಕೀಯ ನಿವೃತ್ತಿ’ಯಾಗೋ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಹೆಚ್.ಡಿ ರೇವಣ್ಣ