ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಇದನ್ನೇ ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇನೆ- ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ: ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದನ್ನು ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇನೆ. ನನ್ನ ಸ್ಪರ್ಧೆ ಏನಿದ್ದರೂ ಪಕ್ಷದ ಉಳಿಸೋದಕ್ಕಾಗಿ ಆಗಿದೆ. ಹಿಂದುತ್ವ, ಕುಟುಂಬ ರಾಜಕಾರಣ ದೂರವಾಗಿಸೋ ನಿರ್ಧಾರವಾಗಿದೆ ಎಂಬುದಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಸ್ಪಷ್ಟ ಪಡಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಅಗರ್ವಾಲ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಮನೆಗೆ ಬಂದಿದ್ದರು. ನನ್ನ ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ … Continue reading ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಇದನ್ನೇ ಬಿಜೆಪಿ ವರಿಷ್ಠರಿಗೆ ತಿಳಿಸಿದ್ದೇನೆ- ಕೆ.ಎಸ್ ಈಶ್ವರಪ್ಪ