ಮೀಸಲಾತಿಗೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧ ಇಲ್ಲ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಮೀಸಲಾತಿಗೂ, ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೂ ಯಾವುದೇ ಸಂಬಂಧವಿಲ್ಲ, ಹೀಗಾಗಿ ವೀರಶೈವ ಲಿಂಗಾಯತರು ಗಣತಿ ವೇಳೆ ನೈಜ ಮಾಹಿತಿ ನೀಡುವಂತೆ ಮನವಿ ಮಾಡಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನಿರ್ಧರಿಸಿದೆ ಎಂದು ಮಹಾಸಭಾದ ಹಿರಿಯ ಉಪಾಧ್ಯಕ್ಷ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಮೀಸಲಾತಿ ದೊರಕಬಹುದು ಎಂದು ತಮ್ಮ ಉಪಜಾತಿಗೆ ಸಮೀಪದ ಮತ್ತೊಂದು ಜಾತಿಯ ಹೆಸರು ಬರೆಸುತ್ತಿದ್ದಾರೆ. ಈ ಸಮೀಕ್ಷೆಯ ವರದಿ ಗೌಪ್ಯವಾಗಿದ್ದು, ಇದರಿಂದ ಜಾತಿ ಪ್ರಮಾಣ … Continue reading ಮೀಸಲಾತಿಗೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧ ಇಲ್ಲ: ಸಚಿವ ಈಶ್ವರ ಖಂಡ್ರೆ