ಬೆಂಗಳೂರು : ಯಾವುದೇ ಕಾರ್ಯಕ್ರಮಗಳಿಗೆ ಸರ್ಕಾರ ನಿರ್ಬಂಧ ಹೇರಿಲ್ಲ ಎಂದು ಕೋವಿಡ್ ಪರಿಶೀಲನಾ ಸಭೆಯ ಬಳಿಕ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ
BIGG NEWS : ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು & ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್. ಆಶೋಕ್
ಕೋವಿಡ್ ಪರಿಶೀಲನಾ ಸಭೆಯ ನಂತ್ರ ಮಾಧ್ಯಮಳೊಂದಿಗೆ ಸಚಿವ ಡಾ. ಸುಧಾಕರ್ ಮಾತನಾಡಿ, ಹೊಸ ವರ್ಷಾಚರಣೆಗೆ ಸರ್ಕಾರದಿಂದ ನಿರ್ಬಂಧ ಇಲ್ಲ. ಆದರೆ ಕೆಲ ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ರಾಜಕೀಯ ರ್ಯಾಲಿಗಳಿಗೆ ಯಾವುದೇ ನಿರ್ಬಂಧ ಹಾಕಿಲ್ಲ. ಪಂಚರತ್ನ ಯಾತ್ರೆಗೆ ಯಾವುದೇ ನಿರ್ಬಂಧ ಇಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ
BIGG NEWS : ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಬೆಂಗಳೂರು & ಮಂಗಳೂರಿನಲ್ಲಿ ಪ್ರತ್ಯೇಕ ಆಸ್ಪತ್ರೆ : ಸಚಿವ ಆರ್. ಆಶೋಕ್