ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್

ಬೆಂಗಳೂರು: ಸಾಂವಿಧಾನಿಕ ಅವಕಾಶಗಳಂತೆ ನ್ಯಾಯಾಲಯಗಳಲ್ಲಿ ಆಂಗ್ಲ ಭಾಷೆ ಬಳಸಬೇಕೆಂಬ ಸೂಚನೆಗಳಿದ್ದರೂ ಸ್ಥಳೀಯ ಭಾಷೆಯ ಬಳಕೆಗೆ ಯಾವುದೇ ನಿರ್ಬಂಧವಿಲ್ಲವೆನ್ನುವ ಅಂಶವನ್ನು ವಕೀಲರು ಗಮನಿಸಿ ತಮ್ಮ ವಾದ ಮಂಡನೆಯಲ್ಲಿ ಕನ್ನಡ ಬಳಕೆಗೆ ಮುಂದಾಗಬೇಕೆಂದು ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ನರೇಂದ್ರ ಪ್ರಸಾದ್ ಅವರು ಕರೆ ನೀಡಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಗುರುವಾರ ವಕೀಲರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡೇತರ ವಕೀಲರಿಗೆ ಕನ್ನಡ ಕಲಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಕೀಲರಿಗೆ ಕಕ್ಷಿದಾರ ಮುಖ್ಯನಾಗಬೇಕು. ನ್ಯಾಯಾಲಯದ ಪ್ರಕ್ರಿಯೆ ಅವನಿಗೆ ಅರ್ಥವಾಗುವಂತೆ ನಡೆದಾಗ ಮಾತ್ರ ನ್ಯಾಯದಾನ … Continue reading ನ್ಯಾಯಾಲಯಗಳಲ್ಲಿ ಕನ್ನಡ ಭಾಷೆಯ ಬಳಕೆಗೆ ನಿರ್ಬಂಧವಿಲ್ಲ: ಹೈಕೋರ್ಟ್ ನ್ಯಾಯಮೂರ್ತಿ ನರೇಂದ್ರ ಪ್ರಸಾದ್