ರಾಜ್ಯದಲ್ಲಿ ಕೋವಿಡ್-19 ಟೆಸ್ಟಿಂಗ್ ಕಿಟ್ ಕೊರತೆಯಿಲ್ಲ, ಲಭ್ಯವಿದೆ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಟೆಸ್ಟಿಂಗ್ ಗೆ ಅಗತ್ಯ ಟೆಸ್ಟಿಂಗ್ ಕಿಟ್ ಗಳ ಲಭ್ಯತೆಯಿದೆ. ಕೊರೋನಾ ಟೆಸ್ಟ್ ಕಿಟ್ ಕೊರತೆಯಿಲ್ಲ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಮಾಹಿತಿ ಹಂಚಿಕೊಂಡಿರುವಂತ ಅವರು, ರಾಜ್ಯದಲ್ಲಿ SARI ಪ್ರಕರಣಗಳಲ್ಲಿ ಇಂದಿನಿಂದ ಟೆಸ್ಟಿಂಗ್ ನಡೆಸಲು ಸೂಚಿಸಲಾಗಿದೆ. ಸದ್ಯಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಇರುವುದರಿಂದ VRDL ಟೆಸ್ಟಿಂಗ್ ಸೌಲಭ್ಯ ಇರುವ ಕೇಂದ್ರಗಳಲ್ಲಿ ಕೋವಿಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ ಎಂದರು. ಬೆಂಗಳೂರಿನಲ್ಲಿ‌ ನಿಮ್ಹಾನ್ಸ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು, NIV … Continue reading ರಾಜ್ಯದಲ್ಲಿ ಕೋವಿಡ್-19 ಟೆಸ್ಟಿಂಗ್ ಕಿಟ್ ಕೊರತೆಯಿಲ್ಲ, ಲಭ್ಯವಿದೆ: ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ