ಮುಂದಿನ 3 ತಿಂಗಳವರೆಗೆ ‘ರೇಬಿಸ್ ಲಸಿಕೆ’ ಕೊರತೆಯಿಲ್ಲ: ರಾಜ್ಯ ಸರ್ಕಾರ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ತಿಂಗಳವರೆಗೆ ಆಂಟಿ ರೇಬಿಸ್ ಲಸಿಕೆ ಮತ್ತು ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಔಷಧಿಯ ಕೊರತೆಯಿಲ್ಲ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಧ್ಯಮ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಕರ್ನಾಟಕದಲ್ಲಿ ‘ರೇಬೀಸ್’ ಅನ್ನು ‘ಅಧಿಸೂಚಿತ ರೋಗ'(‘notifiable disease) ಎಂದು ಗುರುತಿಸಲಾಗಿದೆ. ರಾಜ್ಯದಲ್ಲಿ ಪ್ರತಿ ತಿಂಗಳು ಐಎಚ್‌ಐಪಿ (ಇಂಟಿಗ್ರೇಟೆಡ್ ಹೆಲ್ತ್‌ ಇನ್ಸಾರ್ಮೇಶನ್ ಪ್ಲಾಟಾರ್ಮ್) ನಲ್ಲಿ ಸುಮಾರು 40,000 ನಾಯಿ ಕಡಿತದ ಪ್ರಕರಣಗಳು ವರದಿಯಾಗುತ್ತದೆ, ಈ ಎಲ್ಲಾ ಪುಕರಣಗಳಿಗೆ ಮಾರ್ಗಸೂಚಿಗಳ ಪ್ರಕಾರ ಜೀವ … Continue reading ಮುಂದಿನ 3 ತಿಂಗಳವರೆಗೆ ‘ರೇಬಿಸ್ ಲಸಿಕೆ’ ಕೊರತೆಯಿಲ್ಲ: ರಾಜ್ಯ ಸರ್ಕಾರ ಮಾಹಿತಿ