ಶಿವಮೊಗ್ಗ: “ಶರಾವತಿ ಹಿನ್ನೀರಿನ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಮತ್ತು ಅದಕ್ಕಾಗಿ ಜಾಗವನ್ನೂ ಮಂಜೂರು ಮಾಡುವುದಿಲ್ಲ,” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಖಡಾಖಡಿಯಾಗಿ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿ, ರಾಜಕೀಯ ವಿದ್ಯಮಾನ ಹಾಗೂ ಶೈಕ್ಷಣಿಕ ಸಾಧನೆಗಳ ಕುರಿತು ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡರು. 1. … Continue reading ಸಾಗರದಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಾಗವಿಲ್ಲ, ಅಭಿವೃದ್ಧಿಗೆ ಹಣದ ಕೊರತೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed