ಶಿವಮೊಗ್ಗ : ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ ಪ್ರತಿಯಾಗಿ ಪುತ್ರ ವಿಜಯೇಂದ್ರ ಮಾತನಾಡಿ ʻತಂದೆಯ ಈ ನಿರ್ಧಾರಕ್ಕೆ ವಿಶೇಷ ಕಾರಣವಿಲ್ಲ. ತಂದೆಯ ಆಶಯದಂತೆ, ಪಕ್ಷದ ತೀರ್ಮಾನದಂತೆ ನಡೆದುಕೊಳ್ಳುವೆʼ ಪ್ರತಿಕ್ರಿಯಿಸಿದ್ದಾರೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ತಮ್ಮ ತಂದೆ ಹಿಂದೆ ಸರಿದರೂ ಪಕ್ಷಕ್ಕಾಗಿಯೇ ದುಡಿಯುತ್ತಾರೆ. ಇದು ಸ್ವಂತ ನಿರ್ಧಾರವಾಗಿದೆ. ತಂದೆಯ ಈ ನಿರ್ಧಾರಕ್ಕೆ ವಿಶೇಷ ಕಾರಣವಿಲ್ಲ. ಕ್ಷೇತ್ರದ ಮುಖಂಡ ಆಶಯದಂತೆ ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡಿದ್ದಾರೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ಹಲವು ವರ್ಷಗಳಿಂದ ಕ್ಷೇತ್ರದ ಜನರು ಒತ್ತಡ ಹಾಕುತ್ತಿದ್ದಾರೆ. ತಂದೆ ಆಶಯದಂತೆ ಪಕ್ಷದ ತೀರ್ಮಾನದಂತೆ ಹಳೆ ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟಿಸುವೆ ರಾಜ್ಯದಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಸಿದ್ಧ, ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಟ್ಟಿದ್ದು ಒಳ್ಳೆಯದ್ದಾಗಿದೆ.
BIGG BREAKING NEWS : `ಶಿಕಾರಿಪುರ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧೆ : ಮಾಜಿ ಸಿಎಂ ಬಿಎಸ್ ವೈ ಘೋಷಣೆ
ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಎಸ್ವೈ ಪಕ್ಷವನ್ನು ಬಲಪಡಿಸುತ್ತೇನೆ. ಅಧಿಕಾರದಲ್ಲಿರಲಿ ಇಲ್ಲದಿರಲಿ ಬಿಎಸ್ವೈ ಪಕ್ಷವನ್ನು ಬಲಪಡಿಸುತ್ತೇನೆ ಬಿಎಸ್ವೈ ಪುತ್ರ ವಿಜಯೇಂದ್ರ ತಮ್ಮ ಹೇಳಿಕೆ ನೀಡಿದ್ದಾರೆ.