BREAKING: HMPV ವೈರಸ್ ನಿಂದ ಜೀವಕ್ಕೆ ಅಪಾಯವಿಲ್ಲ, ಯಾರೂ ಆಂತಕ ಪಡಬೇಡಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಚೀನಾದಲ್ಲಿ ಕಾಣಿಸಿಕೊಂಡಿರುವಂತ ಹೆಚ್ ಎಂ ಪಿ ವಿ ವೈರಸ್ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ಸೋಂಕಿತ ಮಗು ನಾರ್ಮಲ್ ಆಗಿದೆ. ಹೆಚ್ ಎಂ ಪಿ ವಿ ವೈರಸ್ ಜೀವಕ್ಕೆ ಅಪಾಯವಿಲ್ಲ. ಯಾರೂ ಆತಂಕ ಪಡಬೇಡಿ ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟ ಪಡಿಸಿದ್ದಾರೆ. ಇಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಕರ್ನಾಟಕದಲ್ಲಿ ಹೆಚ್ ಎಂ ಪಿ ಎಸ್ ವೈರಸ್ ನಿಯಂತ್ರಣ ಸಂಬಂಧ ಮಹತ್ವದ ಸಭೆ ನಡೆಸಿದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕರ್ನಾಟಕದಲ್ಲಿ 2 … Continue reading BREAKING: HMPV ವೈರಸ್ ನಿಂದ ಜೀವಕ್ಕೆ ಅಪಾಯವಿಲ್ಲ, ಯಾರೂ ಆಂತಕ ಪಡಬೇಡಿ: ಸಚಿವ ದಿನೇಶ್ ಗುಂಡೂರಾವ್