ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ
ಕಲಬುರಗಿ : ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ; ರಾಜ್ಯದ ಜನರಿಗೂ ವಿಶ್ವಾಸ ಇಲ್ಲ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ 15 ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದಲ್ಲಿ ಹಣಕಾಸು ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದೆ. ಸುರ್ಜೇವಾಲಾ ಅವರು ಪದೇಪದೇ ಬೆಂಗಳೂರಿಗೆ ಬರುತ್ತಿದ್ದಾರೆ. ಶಾಸಕರ ಅಭಿಪ್ರಾಯ ಪಡೆದುಕೊಳ್ಳುತ್ತಿದ್ದಾರೆ. ಇವತ್ತು ಮತ್ತೆ ಬಂದಿದ್ದಾರೆ. 3 ದಿನಗಳ ಕಾಲ … Continue reading ಸಿಎಂ ಸಿದ್ಧರಾಮಯ್ಯ ಮೇಲೆ ಕಾಂಗ್ರೆಸ್ಸಿನ ಶಾಸಕರಿಗೇ ವಿಶ್ವಾಸ ಇಲ್ಲವಾಗಿದೆ: ರಾಜಕುಮಾರ ಪಾಟೀಲ ತೇಲ್ಕೂರ
Copy and paste this URL into your WordPress site to embed
Copy and paste this code into your site to embed