ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಬೈರತಿ ಸುರೇಶ್

ಕೋಲಾರ : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಹುದ್ದೆಯನ್ನು ತೆಗೆದು ನಮಗೆ ಕೊಡಿ ಎಂದು ಯಾರೂ ಕೇಳುತ್ತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಎಲ್ಲವೂ ಊಹಾಪೋಹದ ಸುದ್ದಿ ಎಂದರು. ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಹುದ್ದೆಯನ್ನು ಕೇಳಲು ಎಲ್ಲರಿಗೂ ಹಕ್ಕಿದೆ. … Continue reading ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ : ಸಚಿವ ಬೈರತಿ ಸುರೇಶ್