ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ

ಬೆಂಗಳೂರು : ನನ್ನ ಮತ್ತು ವಿರೋಧ ಪಕ್ಷದ ನಾಯಕ ಆರ್​ ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ. ವಿಪಕ್ಷ ನಾಯಕ ಅಶೋಕ್​ ನನ್ನ ಭೇಟಿಗೆ ಪ್ರಯತ್ನ ಮಾಡಿದ್ದರು. ನಾನು ಮತ್ತು ಅಶೋಕ್ ಸ್ನೇಹಿತರು ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶೋಕ್ ಮೊದಲು ಶಾಸಕನಾದಾಗ ನಾನು ಮಂತ್ರಿಯಾಗಿದ್ದೆ. ವಿಪಕ್ಷ ನಾಯಕ ಅಶೋಕ್​ ನನಗಿಂತ 14 ವರ್ಷ ಚಿಕ್ಕವರು. ಅಶೋಕ್ ಮೇಲೆ ನನಗೆ ಪ್ರೀತಿ, ವಿಶ್ವಾಸ ಇದೆ. ನಮ್ಮವರಿಂದಲೇ ನೋವಾದಾಗ … Continue reading ನನ್ನ ಮತ್ತು ಅಶೋಕ್ ಮಧ್ಯೆ ಸಣ್ಣ ಭಿನ್ನಾಭಿಪ್ರಾಯ ಸಹ ಇಲ್ಲ : ಮಾಜಿ ಸಚಿವ ವಿ ಸೋಮಣ್ಣ