ನವೆಂಬರ್, ಡಿಸೆಂಬರ್ ನಲ್ಲಿ ಏನೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋ ಮೂಲಕ: ಡಿಕೆಶಿ

ನವದೆಹಲಿ : “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ನವೆಂಬರ್ ಕ್ರಾಂತಿ ಹಾಗೂ ಈ ತಿಂಗಳು 22 ಹಾಗೂ 26 ರ ದಿನಾಂಕದ ಬಗ್ಗೆ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಯಾರೋ ಸುಮ್ಮನೆ ಬರೆದಿದ್ದಾರೆ. ಪಕ್ಷ ನಮಗೆ ಬಿಹಾರ ಚುನಾವಣೆ ಸೇರಿದಂತೆ … Continue reading ನವೆಂಬರ್, ಡಿಸೆಂಬರ್ ನಲ್ಲಿ ಏನೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರೋ ಮೂಲಕ: ಡಿಕೆಶಿ