ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಪಾಪ‌ರ್ ಸರ್ಕಾರದ ಸಾಹುಕಾರ. ರಾಜ್ಯ ಸರ್ಕಾರದ ಕಿಸೆಯಲ್ಲಿ, ಖಜಾನೆಯಲ್ಲಿ ಏನೂ ಇಲ್ಲ. ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತಾಗುತ್ತದೆ. ಈ ಸರ್ಕಾರದ ಬಂಡವಾಳ ಈ ಸರ್ಕಾರ ಹೋದಾಗ ಗೊತ್ತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಾಗಲಕೋಟೆಯ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ನಗರದ ವಾರ್ಡ ನಂಬರ 29 ರಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತಯಾಚನೆಯನ್ನು ಮಾಡಿದರು. ಅಭಿವೃದ್ಧಿ ನಿರಂತರ ನಡೆಯುವ ಪ್ರಕ್ರಿಯೆ … Continue reading ರಾಜ್ಯ ಸರ್ಕಾರದ ಖಜಾನೆಯಲ್ಲಿ ಏನೂ ಇಲ್ಲ; ಸಾಹುಕಾರನ ಧಿಮಾಕು ಸಾಲಗಾರರು ಬಂದಾಗ ಗೊತ್ತೆ- ಬೊಮ್ಮಾಯಿ