ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಸಿಎಂ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು. ನೀವು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆ ಹೆಸರು … Continue reading ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಸಿಎಂ ಸಿಎಂ ಸಿದ್ದರಾಮಯ್ಯ