ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ಶೂನ್ಯ- ಬಿ.ವೈ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕಳೆದ ಹನ್ನೊಂದು ತಿಂಗಳುಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ನಂತರ ಯಾವುದೇ ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ 1,800 ಕೋಟಿ ರೂ ಅನುದಾನವನ್ನು ಮಂಡ್ಯದ ಅಭಿವೃದ್ಧಿಗೆ ನೀಡಿದ್ದಾರೆ. ಆದರೆ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ಮಂಡ್ಯ ಲೋಕಸಭಾ ಕ್ಷೇತ್ರದ ಎನ್‍ಡಿಎ ಅಭ್ಯರ್ಥಿ ಎಚ್.ಡಿ ಕುಮಾರಸ್ವಾಮಿ ಅವರ ಪರವಾಗಿ ಕೆ.ಆರ್.ಪೇಟೆಯಲ್ಲಿ ಇಂದು ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರಕಾರ ಬಂದ ನಂತರ ಯಾವುದೇ … Continue reading ಕಾಂಗ್ರೆಸ್ ಸರಕಾರದಲ್ಲಿ ಅಭಿವೃದ್ಧಿ ಶೂನ್ಯ- ಬಿ.ವೈ ವಿಜಯೇಂದ್ರ ವಾಗ್ದಾಳಿ