ಲಾಂಚನದಲ್ಲಿ ಶಾಂತಿಯ ಸಿಂಹವೇ ಇರಬೇಕೇ ಹೊರತು ಘರ್ಜನೆಯ ಸಿಂಹ ಬರಬಾರದು – ಡಿ.ಕೆ ಶಿವಕುಮಾರ್
ಮೈಸೂರು: ಈ ದೇಶಕ್ಕೆ ಸ್ವಾತಂತ್ರ್ಯ ಬಂದಾಗ ಯಾವ ಲಾಂಚನ ಇತ್ತೊ ಅದನ್ನೇ ಮುಂದುವರಿಸಿಕೊಂಡು ಹೋಗಬೇಕು. ಲಾಂಚನದಲ್ಲಿ ಶಾಂತಿಯ ಸಿಂಹವೇ ಇರಬೇಕೇ ಹೊರತು ಘರ್ಜನೆಯ ಸಿಂಹ ಬರಬಾರದು. ದೇಶದಲ್ಲಿ ಶಾಂತಿ ಇರಬೇಕೇ ಹೊರತು ಘರ್ಜನೆ ಇರಬಾರದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ( KPCC President DK Shivakumar ) ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಲ್ಲ ದುಃಖವನ್ನು ದೂರ ಮಾಡುವ ದೇವಿ ದುರ್ಗಾ ದೇವಿ. ಆಕೆಯ ಸ್ವರೂಪಿ ಹಾಗೂ ಕರ್ನಾಟಕ ರಾಜ್ಯದ ನಾಡ ದೇವತೆ ಚಾಮುಂಡೇಶ್ವರಿ … Continue reading ಲಾಂಚನದಲ್ಲಿ ಶಾಂತಿಯ ಸಿಂಹವೇ ಇರಬೇಕೇ ಹೊರತು ಘರ್ಜನೆಯ ಸಿಂಹ ಬರಬಾರದು – ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed