‘ಬಗರ್ ಹುಕುಂ’ ಜಮೀನಿನ ಅರ್ಧ ಎಕರೆಯಲ್ಲಿ ‘ಕಾಡು’ ಬೆಳೆಸೋ ನಿಯಮ ಜಾರಿಗೊಳಿಸಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ ನೆಟ್ಟ ಬಳಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನನಗೆ ಬಹಳ ಖುಷಿ ಆಯ್ತು ಇವತ್ತಿನ ಕಾರ್ಯಕ್ರಮ. ಮಲೆನಾಡು ಅಂದರೆ … Continue reading ‘ಬಗರ್ ಹುಕುಂ’ ಜಮೀನಿನ ಅರ್ಧ ಎಕರೆಯಲ್ಲಿ ‘ಕಾಡು’ ಬೆಳೆಸೋ ನಿಯಮ ಜಾರಿಗೊಳಿಸಬೇಕು: ಶಾಸಕ ಬೇಳೂರು ಗೋಪಾಲಕೃಷ್ಣ