‘ಯುಜಿಸಿಟಿಇ 25- ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್
ಬೆಂಗಳೂರು: ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಸುಗಮಗೊಳಿಸುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವತಿಯಿಂದ ಶನಿವಾರ ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಯುಜಿಸಿಟಿಇ 25- ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಯಿತು. ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್, 8 ಅನುದಾನಿತ, 6 ವಿಟಿಯು ಸಂಯೋಜಿತ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ 9 ಜಿಲ್ಲೆಗಳ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ನಡೆದ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಯ ವಿಟಿಯು ಸಂಯೋಜಿತ ಎಂಜಿನಿಯರಿಂಗ್ … Continue reading ‘ಯುಜಿಸಿಟಿಇ 25- ಸೀಟು ಹಂಚಿಕೆ ಮಂಥನ’ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್
Copy and paste this URL into your WordPress site to embed
Copy and paste this code into your site to embed