BIG NEWS: PFI ನಿಷೇಧಕ್ಕೆ ಒತ್ತಾಯಿಸಿ ಹೋರಾಟವೂ ನಡೆದಿತ್ತು; ಆ ಫಲವಾಗಿ ಈಗ ಜಯ ಸಿಕ್ಕಿದೆ- ಬಿ.ಎಸ್‌ ಯಡಿಯೂರಪ್ಪ

ಶಿವಮೊಗ್ಗ: ದೇಶದಲ್ಲಿ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಐದು ವರ್ಷ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಲಾಗಿದೆ. ಇದಕ್ಕೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIG NEWS: ಮುರುಘಾ ಶ್ರೀಗಳ ಬಂಧನ: ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನು ಉಪವಾಸಕ್ಕೆ ದೂಡಬಾರದು; ಹೈಕೋರ್ಟ್​ ಸೂಚನೆ   ಪಿಎಫ್‌ ಐ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿತ್ತು. ಕೇಂದ್ರ ಸರ್ಕಾರ ಪಿಎಫ್‌ ಐ ನಿಷೇಧ ಮಾಡಿ ಆದೇಶಿಸಿದೆ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಪಿಎಫ್‌ ಐ … Continue reading BIG NEWS: PFI ನಿಷೇಧಕ್ಕೆ ಒತ್ತಾಯಿಸಿ ಹೋರಾಟವೂ ನಡೆದಿತ್ತು; ಆ ಫಲವಾಗಿ ಈಗ ಜಯ ಸಿಕ್ಕಿದೆ- ಬಿ.ಎಸ್‌ ಯಡಿಯೂರಪ್ಪ