ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಮಾಡಿದ್ದುಣ್ಣೋ ಮಾರಾಯ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ

ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಮನಿರತ್ನ ಅವರ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ? ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ ಮಾತುಗಳಿಂದ ಬೈಯಿರಿ, ಅಥವಾ … Continue reading ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ: ಮಾಡಿದ್ದುಣ್ಣೋ ಮಾರಾಯ- ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ