ಮಂಡ್ಯದಲ್ಲಿ ಕೃಷಿ ವಿವಿ ಗೆ ತೀವ್ರ ವಿರೋಧವಾಗಿತ್ತು ನಾನು ಆಗಲೇಬೇಕು ಅಂದಾಗ ಎಲ್ಲರು ಸುಮ್ಮನಾದ್ರು: ಸಿಎಂ ಸಿದ್ದರಾಮಯ್ಯ

ಮಂಡ್ಯ : ಮಂಡ್ಯದಲ್ಲಿ ಕೃಷಿ ವಿವಿ ಸ್ಥಾಪನೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಕ್ಯಾಬಿನೆಟ್ ಗೆ ತಂದಿದ್ದರು. ಆದರೆ, ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಆದ್ರೆ, ನಾನು ಮಂಡ್ಯದಲ್ಲೇ ಆಗಲೇಬೇಕು ಅಂದಾಗ ಎಲ್ಲರು ಸುಮ್ಮನಾದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಪ್ರಾರಂಭವಾದ ಮೇಲೆ ಮೊದಲ ಕೃಷಿ ಮೇಳವನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿ ಅವರು ಮಾತನಾಡಿದರು ಮಂಡ್ಯ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮುಂದಾಲೋಚನೆಯಿಂದ ಮಂಡ್ಯದಲ್ಲಿ 80 ವರ್ಷಗಳ … Continue reading ಮಂಡ್ಯದಲ್ಲಿ ಕೃಷಿ ವಿವಿ ಗೆ ತೀವ್ರ ವಿರೋಧವಾಗಿತ್ತು ನಾನು ಆಗಲೇಬೇಕು ಅಂದಾಗ ಎಲ್ಲರು ಸುಮ್ಮನಾದ್ರು: ಸಿಎಂ ಸಿದ್ದರಾಮಯ್ಯ