BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ
ಶಿವಮೊಗ್ಗ: ಕಾಂತಾರಾ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ಯಾವುದೇ ಅವಘಟ ಸಂಭವಿಸಿಲ್ಲ. ಆದರೇ ಗಾಳಿ ಮಳೆಯಿಂದ ಸೆಟ್ ಮುಗುಚಿ ಹೋಗಿದೆ ಅಷ್ಟೇ. ಯಾವ ಕಲಾವಿದರಿಗೂ ಏನೂ ಆಗಿಲ್ಲ ಎಂಬುದಾಗಿ ಹೊಂಬಾಳೆ ಫಿಲ್ಮ್ಸ್ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹೊಂಬಾಳೆ ಫಿಲ್ಮ್ಸ್ ನ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಆದರ್ಶ್, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರು ಸಮೀಪದ ಮೇಲಿನ ಕೊಪ್ಪದ ಮಾಣಿ ಹಿನ್ನೀರಿನ ಪ್ರದೇಶದಲ್ಲಿ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ ಎಂದರು. ಇಂದು ಗಾಳಿ ಮಳೆಯ … Continue reading BIG NEWS: ಕಾಂತಾರ ಚಾಪ್ಟರ್-1 ಸಿನಿಮಾ ಶೂಟಿಂಗ್ ವೇಳೆ ಯಾವುದೇ ಅವಘಡ ಸಂಭವಿಸಿಲ್ಲ: ಹೊಂಬಾಳೆ ಫಿಲ್ಮ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed