Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

25/04/2026 5:39 PM

BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji

25/04/2026 5:34 PM

BREAKING: ಬೆಂಗಳೂರಲ್ಲಿ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ: ಬಿಎಂಟಿಸಿ ಬಸ್ ಚಾಲಕ ಸಾವು

25/04/2026 5:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji
KARNATAKA

BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji

By kannadanewsnow0925/04/2026 5:34 PM

ಮಂಡ್ಯ : ಇತ್ತೀಚಿನ ಹವಾಮಾನ ವೈಪರಿತ್ಯರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿನ ಹಾಹಾಕಾರದ ಸಮಸ್ಯೆ ಎದುರಾಗಲಿದೆ ಎಂದು ಶ್ರೀ ಕೋಡಿ ಮಠದ ಮಹಾ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದರು.

ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದಿನದಿಂದ ದಿನಕ್ಕೆ ಹವಾಮಾನ ವೈಪರಿತ್ಯರಿಂದ ಪ್ರಕೃತಿಯಲ್ಲಿ ಸಾಕಷ್ಟು ಏರುಪೇರಾಗುತ್ತಿದ್ದು, ಅಪಮೃತ್ಯುಗಳು ಹೆಚ್ಚಾಗಲಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿನ ಹಾಹಾಕಾರದ ಸಮಸ್ಯೆ ಎದುರಾಗಲಿದ್ದು, ಕರ್ನಾಟಕಕ್ಕೆ ಯಾವುದೇ ರೀತಿಯ ಸಮಸ್ಯೆ ಉಲ್ಬಣವಾಗುವುದಿಲ್ಲ ಎಂದರು.

ಚಾಮನಹಳ್ಳಿಯ ಶ್ರೀ ಬಂಡೆ ಶನೇಶ್ವರಸ್ವಾಮಿಯ ಕ್ಷೇತ್ರಕ್ಕೆ ಆಗಮಿಸಿರುವುದು ನನ್ನ ಪುಣ್ಯವಾಗಿದೆ. ಶನೇಶ್ವರ ಸ್ವಾಮಿಯೂ ಪ್ರತಿಯೊಬ್ಬ ಮನುಷ್ಯನಿಗೂ ಗುರು ಸ್ಥಾನದಲ್ಲಿದ್ದು, ಸರಿ ತಪ್ಪುಗಳನ್ನು ತಿದ್ದಿ ಬುದ್ಧಿ ಸನ್ಮಾರ್ಗದಲ್ಲಿ ನಡೆಸಲಿದ್ದಾರೆ. ಈ ಕ್ಷೇತ್ರವು ಮತ್ತಷ್ಟು ಅಭಿವೃದ್ಧಿ ಹೊಂದಲು ದೇವರ ಅನುಗ್ರಹ ಮುಖ್ಯವಾಗಿದೆ. ಇತ್ತಿಚಿನ ದಿನಗಳಲ್ಲಿ ಜನರಲ್ಲಿ ಸಾಕಷ್ಟು ದೈವಾರಾಧನೆಗಳು ನಡೆಯುತ್ತಿರುವ ಪರಿಣಾಮ ಮಳೆ, ಬೆಳೆಯಿಂದ ರಾಜ್ಯದ ಜನರು ಸಮೃದ್ಧಿ ಜೀವನ ನಡೆಸಲಿದ್ದಾರೆ ಎಂದು ತಿಳಿಸಿದರು.

ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ

ಬಂಡೆ ಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಮಹಾ ರಾಜಗೋಪುರ ಉದ್ಘಾಟನೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು ಹಾಗೂ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

ಶನಿವಾರ ಬೆಳಗ್ಗೆ ಅಭಿಷೇಕ, ಸುಪ್ರಭಾತ, ವೇದಪಾರಾಯಣ, ಕಲಶರಾಧನೆ, ಫಲ ಪಂಚಾಮೃತ ಹೋಮ, ಏಕವಾರ ರುದ್ರಾಭಿಷೇಕ ಮಧ್ಯಾಹ್ನ 12 ಗಂಟೆಗೆ ಮಹಾಕುಂಭಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯಕ್ರಮಗಳು ನೆರವೇರಿತು. ರಾತ್ರಿ ಶ್ರೀ ಛಾಯಾದೇವಿ ಅಮ್ಮ ಅವರ ಪುಜಾ ಕುಣಿತ, ಅಮ್ಮನವರಿಗೆ ಮಡಿಲಕ್ಕಿ ತುಂಬುವ ಕಾರ್ಯಕ್ರಮ ನಡೆಯಲಿದ್ದು, ಹಾಗೂ ರಾತ್ರಿ 10 ಗಂಟೆಯಿಂದ ಗೀತಾ ಗಾಯನ ಕಾರ್ಯಕ್ರಮ ನಡೆಯಲಿದೆ.

ಭಾನುವಾರ ಬೆಳಗ್ಗೆ 4 ಗಂಟೆಗೆ ಶನೇಶ್ವರಸ್ವಾಮಿಯ ಮುತ್ತಿನ ಪಲ್ಲಕ್ಕಿ ಉತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದೆ. ಸೋಮವಾರ ಮರುಹಬ್ಬದ ಪ್ರಯುಕ್ತ ಆಶ್ರಯ ಬಡಾವಣೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಶ್ರೀ ಛಾಯಾದೇವಿ ಅಮ್ಮನವರ ಪೂಜಾ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ರಸಮಂಜರಿ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವಂತೆ ಪ್ರಧಾನ ಅರ್ಚಕ ಕೃಷ್ಣಪ್ಪ ಮನವಿ ಮಾಡಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ಬೆಂಗಳೂರಲ್ಲಿ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ: ಬಿಎಂಟಿಸಿ ಬಸ್ ಚಾಲಕ ಸಾವು

ಪತ್ರಕರ್ತರ ಮಕ್ಕಳ ಶೈಕ್ಷಣಿಕ ಸಾಧನೆಗೆ ಕೆಯುಡಬ್ಲ್ಯೂಜೆ ಪ್ರೋತ್ಸಾಹ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

25/04/2026 5:39 PM3 Mins Read

BREAKING: ಬೆಂಗಳೂರಲ್ಲಿ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ: ಬಿಎಂಟಿಸಿ ಬಸ್ ಚಾಲಕ ಸಾವು

25/04/2026 5:29 PM2 Mins Read

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM3 Mins Read
Recent News

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

25/04/2026 5:39 PM

BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji

25/04/2026 5:34 PM

BREAKING: ಬೆಂಗಳೂರಲ್ಲಿ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ: ಬಿಎಂಟಿಸಿ ಬಸ್ ಚಾಲಕ ಸಾವು

25/04/2026 5:29 PM

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM
State News
KARNATAKA

ಜಾನಪದ, ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಆದ್ಯತೆ: ಸಚಿವ ಎನ್. ಚಲುವರಾಯಸ್ವಾಮಿ

By kannadanewsnow0925/04/2026 5:39 PM KARNATAKA 3 Mins Read

ಮಂಡ್ಯ : ಮದ್ದೂರಿನ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ಮದ್ದೂರು ಉತ್ಸವ – 2026 ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು, ಈ…

BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji

25/04/2026 5:34 PM

BREAKING: ಬೆಂಗಳೂರಲ್ಲಿ ಚಾಲನೆ ಮಾಡುತ್ತಿದ್ದಾಗಲೇ ಹೃದಯಾಘಾತ: ಬಿಎಂಟಿಸಿ ಬಸ್ ಚಾಲಕ ಸಾವು

25/04/2026 5:29 PM

‎ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

25/04/2026 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.