ಮಂಡ್ಯ : ಇತ್ತೀಚಿನ ಹವಾಮಾನ ವೈಪರಿತ್ಯರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ, ನೀರಿನ ಹಾಹಾಕಾರದ ಸಮಸ್ಯೆ ಎದುರಾಗಲಿದೆ ಎಂದು ಶ್ರೀ ಕೋಡಿ ಮಠದ ಮಹಾ ಸಂಸ್ಥಾನದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದರು. ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದ ಶ್ರೀ ಬಂಡೆ ಶನೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ ಹಾಗೂ ಮಹಾ ರಾಜಗೋಪುರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದಿನದಿಂದ ದಿನಕ್ಕೆ ಹವಾಮಾನ ವೈಪರಿತ್ಯರಿಂದ ಪ್ರಕೃತಿಯಲ್ಲಿ ಸಾಕಷ್ಟು ಏರುಪೇರಾಗುತ್ತಿದ್ದು, ಅಪಮೃತ್ಯುಗಳು ಹೆಚ್ಚಾಗಲಿದೆ. … Continue reading BREAKING: ಮುಂದಿನ ದಿನಗಳಲ್ಲಿ ದೇಶದಲ್ಲಿ ಅನ್ನ ನೀರಿನ ಹಾಹಾಕಾರ: ಕೋಡಿ ಮಠದ ಶ್ರೀ ಶಾಕಿಂಗ್ ಭವಿಷ್ಯ | Kodimatha Swamiji
Copy and paste this URL into your WordPress site to embed
Copy and paste this code into your site to embed