ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಮತ್ತು 66/11 ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.06.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜೂನ್.21ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. HMT ರಸ್ತೆ, RNS ಅಪಾರ್ಟ್ ಮೆಂಟ್, CMTI, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ … Continue reading ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut