ಬೆಂಗಳೂರು: ದಿನಾಂಕ 17.07.2025 (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರೀ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಇದಲ್ಲದೇ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯ ರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಅನ್ವರ್ ಲೇಔಟ್, ಕಾವೇರಿ ನಗರ, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ.ಮುಖ್ಯ ರಸ್ತೆ, ಭುವನೇಶ್ವರಿ ನಗರ, ಡಿ.ಜೆ.ಹಳ್ಳಿ, ಕೆ.ಜಿ. ಕಾಲೋನಿ, ಕೆ.ಜಿ. ಹಳ್ಳಿ, ಗಣೇಶ ಬ್ಲಾಕ್, ಆತ್ಮಾನಣದ ನಗರ, ಆದರ್ಶ ನಗರ, ವಿ.ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್ ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗಾರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
BIG NEWS: ನವೆಂಬರ್ ಒಳಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶಾಸಕ ಜನಾರ್ದನ ರೆಡ್ಡಿ ಸ್ಪೋಟಕ ಭವಿಷ್ಯ
ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಭಾರತದ ಹೊಸ ಅಧ್ಯಾಯ: ಕೇಂದ್ರ ಸಚಿವ ಸಂಪುಟ ಶ್ಲಾಘನೆ