ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut

ಬೆಂಗಳೂರು: ದಿನಾಂಕ 17.07.2025 (ಗುರುವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 17:00 ಗಂಟೆಯವರೆಗೆ ‘66/11ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ … Continue reading ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ | Power Cut