ಬೆಂಗಳೂರು ಜನತೆ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಬೆಳಿಗ್ಗೆ 10ರಿಂದ ಕರೆಂಟ್ ಇರಲ್ಲ | Power Cut

ಬೆಂಗಳೂರು: 66/11 kV ಬ್ಯಾಡರಹಳ್ಳಿ, 66/11 ಕೆವಿ ಶ್ರೀಗಂಧಕಾವಲು ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.02.2025ರ ಭಾನುವಾರದ ಇಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power Cut) ಬ್ಯಾಡರಹಳ್ಳಿ, ಅಂಜಾನಗರ, ಬಿಇಎಲ್ ಲೇಔಟ್ 2ನೇ ಹಂತ, ಗಿಡ್ಡದಕೋನೇನಹಳ್ಳಿ, ಮುದ್ದಿನಪಾಳ್ಯ, ಬಿಡಿಏ 8ನೇ, 9ನೇ ಬ್ಲಾಕ್, ರೈಲ್ವೆ ಲೇಔಟ್, ಉಪಕಾರ ಲೇಔಟ್, ಬಾಲಾಜಿ … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು ಈ ಏರಿಯಾಗಳಲ್ಲಿ ಬೆಳಿಗ್ಗೆ 10ರಿಂದ ಕರೆಂಟ್ ಇರಲ್ಲ | Power Cut