ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 09.02.2026 (ಸೋಮವಾರ) ರಂದು ಬೆಳ್ಳಿಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಕಂಬರಿ ನಗರ, ಪೈಪ್ ಲ್ಯೆನ್ ರೋಡ್, ರಾಘವೇಂದ್ರ ಸ್ವಾಮಿ ಮಟ, ಜೆ.ಪಿ ನಗರ ಮೊದಲನೇ ಹಂತ, 14ನೇ ಅಡ್ಡ ರಸ್ತೇ, ಸಲಾರ್ಪುರಿಯಾ ಅಪಾಟ್ ಮೆಂಟ್, ನಾಗಜುನ ಅಪಾಟ್ ಮೆಂಟ್ ಪುಟ್ಟೇನಹಳ್ಳಿ, ಜಯನಗರ 8, 5, 7 ನೇ ಬ್ಲಾಕ್, … Continue reading ಫೆ.9ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut In Bengaluru
Copy and paste this URL into your WordPress site to embed
Copy and paste this code into your site to embed