ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
ಬೆಂಗಳೂರು: ಕೆಪಿಟಿಸಿಎಲ್ ನಿಂದ ಜಾಲಹಳ್ಳಿ ವಿಭಾಗದ 66/11ಕೆವಿ ಎ೦.ಇ.ಐ ಸಬ್‌ಸ್ಟೇಷನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ 10.02.2026 ರಂದು (ಮಂಗಳವಾರ) ಬೆಳಿಗ್ಗೆ 10:00 ರಿಂದ ಸಂಜೆ 05:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. “ಎಜಿಬಿಜಿ-ಲೇಔಟ್, ಬೈರವೇಶ್ವರ ಹೋಟೆಲ್, ಶೆಟ್ಟಿಹಳ್ಳಿ ಗ್ರಾಮ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸನ್‌ಸಾ ಪ್ರದೇಶಗಳು, ಜುಂಜಪ್ಪ ರ‍್ಕಲ್, ಲೇಕ್ ವ್ಯೂ, ನನದಾನ ನಗರ, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್‌ಲೇಔಟ್, ಸಪ್ತಗಿರಿ ಕಾಲೇಜು, ಜಗದೇಸ್ ಲೇಔಟ್, ನಾಗದೇಸ್ ಲೇಔಟ್, ಹೇಶ್ರವಿಶ್ರಾವೃತ ಲೇಔಟ್. … Continue reading ಫೆ.10ರ ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
Copy and paste this URL into your WordPress site to embed
Copy and paste this code into your site to embed