Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
KARNATAKA

ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

By kannadanewsnow0924/11/2025 4:44 PM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.11.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ನ.25ರ ನಾಳೆ ಬೆಂಗಳೂರಿನ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್., ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾದಲ್ಲಿ ಪವರ್ ಕಟ್ ಆಗಲಿದೆ.

ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್ನ್ ಅಪಾರ್ಟ್ಮೆಂಟ್, ಯೆಸ್ತವನ ಅಪಾರ್ಟ್ ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ನ.26ರ ನಾಡಿದ್ದು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಆರ್.ಬಿ.ಐ, ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 26.11.2025 (ಬುಧವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೇ, ಅರಬ್ ಲ್ಯೇನ್, ವೆಲ್‌ಂಗ್ಟನ್ ಸ್ಡೀಟ್ ಕರ್ಲಿ ಸ್ಡೀಟ್, ಲಿಯೋನಾರ್ಡ್ ಸ್ಡೀಟ್, ರಿನಿಯಸ್ ಸ್ಡೀಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಇಷ್ಟೇ ವರ್ಷ ಆಗಿರಬೇಕು ಅಂತ ಟೈಮ್ ಫಿಕ್ಸ್ ಇಲ್ಲ: ಸಚಿವ ಕೆ.ಜೆ ಜಾರ್ಜ್ ಅಚ್ಚರಿಯ ಹೇಳಿಕೆ

Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?

Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.