ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.11.2025 (ಮಂಗಳವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ನ.25ರ ನಾಳೆ ಬೆಂಗಳೂರಿನ ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, … Continue reading ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut