Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇಂಗ್ಲಿಷ್ ಮಾತನಾಡೋರು ನಾಚಿಕೆ ಪಡ್ತಾರೆ, ಅಂತಹ ಸಮಾಜ ಸೃಷ್ಟಿಯಾಗುತ್ತೆ’ ; ಭಾಷಾ ವಿವಾದದ ನಡುವೆ ‘ಅಮಿತ್ ಶಾ’ ದೊಡ್ಡ ಹೇಳಿಕೆ

19/06/2025 4:03 PM

‘UIDAI’ ಅದ್ಭುತ ಅಪ್ಲಿಕೇಶನ್ ಬಿಡುಗಡೆ ; ಈಗ ಮನೆಯಲ್ಲೇ ಕೂತು ‘ಆಧಾರ್ ಅಪ್ಡೇಟ್’ ಮಾಡ್ಬೋದು!

19/06/2025 3:54 PM

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

19/06/2025 3:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಅ.28ರ ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಅ.28ರ ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

By kannadanewsnow0927/10/2024 5:30 AM

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024ರ ನಾಳೆ ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ ಪವರ್ ಕಟ್ ಆಗಲಿದೆ.

ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್ ನಲ್ಲಿ ಕರೆಂಟ್ ಇರೋದಿಲ್ಲ.

ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಈಗ ಕರ್ನಾಟಕದಲ್ಲಿ ‘ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳ: ಹೀಗೆ ‘ಆನ್ ಲೈನ್’ ಮೂಲಕ ಅರ್ಜಿ ಸಲ್ಲಿಸಿ | Ration Card

ರಾಜ್ಯದ ‘SC, ST ಸಮುದಾಯದ ಪತ್ರಕರ್ತ’ರ ಗಮನಕ್ಕೆ: ‘ಮೀಡಿಯಾ ಕಿಟ್’ ವಿತರಿಸಲು ಅರ್ಜಿ ಆಹ್ವಾನ

ಬೆಂಗಳೂರು ಜನತೆಗೆ ಗಮನಕ್ಕೆ: ಅ.27ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

19/06/2025 3:44 PM1 Min Read

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM1 Min Read

BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ

19/06/2025 3:28 PM1 Min Read
Recent News

‘ಇಂಗ್ಲಿಷ್ ಮಾತನಾಡೋರು ನಾಚಿಕೆ ಪಡ್ತಾರೆ, ಅಂತಹ ಸಮಾಜ ಸೃಷ್ಟಿಯಾಗುತ್ತೆ’ ; ಭಾಷಾ ವಿವಾದದ ನಡುವೆ ‘ಅಮಿತ್ ಶಾ’ ದೊಡ್ಡ ಹೇಳಿಕೆ

19/06/2025 4:03 PM

‘UIDAI’ ಅದ್ಭುತ ಅಪ್ಲಿಕೇಶನ್ ಬಿಡುಗಡೆ ; ಈಗ ಮನೆಯಲ್ಲೇ ಕೂತು ‘ಆಧಾರ್ ಅಪ್ಡೇಟ್’ ಮಾಡ್ಬೋದು!

19/06/2025 3:54 PM

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

19/06/2025 3:44 PM

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM
State News
KARNATAKA

ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಸರ್ಕಾರ ಅಸ್ತು: ಆರೋಗ್ಯ ವಿಮೆ ಜಾರಿಗೆ ಗ್ರೀನ್ ಸಿಗ್ನಲ್

By kannadanewsnow0919/06/2025 3:44 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಇಂದಿನ ರಾಜ್ಯ ಸಚಿವ…

BIG NEWS : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಹೇಳಿಕೆ ವಿಚಾರ : ಸಚಿವ ಕೆ.ಎನ್ ರಾಜಣ್ಣ ಹೇಳಿದ್ದೇನು?

19/06/2025 3:37 PM

BREAKING : ಅಧಿಕಾರಿಗಳಿಗೆ ಬೆದರಿಕೆಯೋಡ್ಡಿ ಹಣ ವಸೂಲಿ ಕೇಸ್ : ಶ್ರೀನಾಥ್ ಜೋಶಿ ಪ್ರಕರಣಕ್ಕೆ ಹೈಕೋರ್ಟ್ ತಡೆ

19/06/2025 3:28 PM

GOOD NEWS: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

19/06/2025 3:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.