ಬೆಂಗಳೂರು ಜನತೆ ಗಮನಕ್ಕೆ: ಅ.28ರಂದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 28.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್0, … Continue reading ಬೆಂಗಳೂರು ಜನತೆ ಗಮನಕ್ಕೆ: ಅ.28ರಂದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut