ನಾಳೆ ಬೆಂಗಳೂರಿನ ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಎಲಿಟ ಪ್ರೋಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್.ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11ಕೆ.ವಿ ಯೆಲ್ಲಾರ್ ಬಂಡೆ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 23.09.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ … Continue reading ನಾಳೆ ಬೆಂಗಳೂರಿನ ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ | Power Cut
Copy and paste this URL into your WordPress site to embed
Copy and paste this code into your site to embed