Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್

ಬೆಂಗಳೂರು: ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ ವಿದ್ಯುತ್‌ ಪಡೆಯಲು ಒಪ್ಪಂದ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ವಿದ್ಯುತ್‌ ಕಡಿತ ಇರುವುದಿಲ್ಲ ಎಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಅವರು ತಿಳಿಸಿದ್ದಾರೆ.  ಬೇಸಿಗೆಯಲ್ಲಿ ವಿದ್ಯುತ್‌ ಬೇಡಿಕೆಯು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 2,000 ಮೆಗಾವ್ಯಾಟ್‌ ಅಧಿಕ ಇದೆ. ವಿದ್ಯುತ್‌ ಕೊರತೆ ಆಗದಂತೆ ಉತ್ತರ ಪ್ರದೇಶ, ಪಂಜಾಬ್‌ನಿಂದ ವಿನಿಮಯ ಆಧಾರದಲ್ಲಿ … Continue reading Good News: ರಾಜ್ಯದಲ್ಲಿ ಬೇಸಿಗೆಯಲ್ಲಿ ‘ವಿದ್ಯುತ್ ಕಡಿತ’ ಇರುವುದಿಲ್ಲ: ಇಂಧನ ಸಚಿವ ಕೆಜೆ ಜಾರ್ಜ್