ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ತಂತ್ರ, ಕುತಂತ್ರ ಯಾವುದೂ ನಡೆಯೋದಿಲ್ಲ: ಬಿವೈ ವಿಜಯೇಂದ್ರ

ಬಾಗಲಕೋಟೆ: ಮುಖ್ಯಮಂತ್ರಿಯಾದಿಯಾಗಿ ಯಾರೇ ಇಲ್ಲಿ ಬಂದು ಬೀಡು ಬಿಟ್ಟರೂ ಮತದಾರರು ಬಿಜೆಪಿಗೆ ಆಶೀರ್ವಾದ ನೀಡಿ ಚರಂತಿಮಠ ಅವರನ್ನು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಇಂದು ಉತ್ತರ ನೀಡಿದ ಅವರು, ಕಾಂಗ್ರೆಸ್ಸಿನ ತಂತ್ರ, ಕುತಂತ್ರ ಯಾವುದೂ ನಡೆಯುವುದಿಲ್ಲ ಎಂದು ತಿಳಿಸಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಮತದಾರರ ಒಲವು ಬಿಜೆಪಿ ಪರವಾಗಿ ಹೆಚ್ಚಾಗುತ್ತಿದೆ. ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. ನಮ್ಮ ಅಭ್ಯರ್ಥಿ ಬೆಳಿಗ್ಗೆ 7ರಿಂದ ಮತಯಾಚನೆ ಮಾಡುತ್ತಿದ್ದಾರೆ. ವಾತಾವರಣ ಬಿಜೆಪಿ … Continue reading ರಾಜ್ಯದಲ್ಲಿ ಉಪ ಚುನಾವಣೆಯಲ್ಲಿ ತಂತ್ರ, ಕುತಂತ್ರ ಯಾವುದೂ ನಡೆಯೋದಿಲ್ಲ: ಬಿವೈ ವಿಜಯೇಂದ್ರ