ಜಾತಿ ಪಟ್ಟಿಯಲ್ಲಿ ಈ 14 ಜಾತಿಗಳು ಸೇರಿಸಿಲ್ಲ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ
ಬೆಂಗಳೂರು: ಜಾತಿ ಪಟ್ಟಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ, ಮಾಜಿ ಸಚಿವ ವಿ ಸುನೀಲ್ ಕುಮಾರ್ ಆರೋಪಿಸಿದಂತ ಈ 14 ಜಾತಿಗಳನ್ನು ಜಾತಿ ಪಟ್ಟಿಯಲ್ಲಿ ಸೇರಿಸಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸ್ಪಷ್ಟ ಪಡಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಹಿಂದುಳಿದ ವರ್ಗಗಳ ಆಯೋಗವು, ದಿನಾಂಕ:23-09-20250 ಪತ್ರದ ಮೂಲಕ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳಾದ ಛಲವಾದಿ ನಾರಾಯಣಸ್ವಾಮಿ (ವಿಧಾನ ಪರಿಷತ್ ವಿಪಕ್ಷ … Continue reading ಜಾತಿ ಪಟ್ಟಿಯಲ್ಲಿ ಈ 14 ಜಾತಿಗಳು ಸೇರಿಸಿಲ್ಲ: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed