ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್

ಬೆಂಗಳೂರು: ಐದು ಗ್ರಹಗಳಾದ ಇಂದಿನ ಯುವ ಪೀಳಿಗೆಯಲ್ಲಿ ತೀವ್ರ ಜೀವನಶೈಲಿಯ ಬದಲಾವಣೆಗಳನ್ನು ತಂದಿವೆ, ಇದು ವ್ಯಸನ, ಒಂಟಿತನ, ಖಿನ್ನತೆ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಿದೆ ಎಂದು ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (ಎಫ್‌ಕೆಸಿಸಿಐ) ವತಿಯಿಂದ ಸರ್ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡಿದ ಡಾ. ಮಂಜುನಾಥ್, ಈ ‘ಐದು ಗ್ರಹ’ಗಳಿಂದಾಗಿ ಯುವ ಪೀಳಿಗೆ ಹೃದಯ ನಾಳೀಯ ಕಾಯಿಲೆಗಳಿಗೆ ತುತ್ತಾಗುವ ಆತಂಕಕಾರಿ ಸಂಗತಿಗಳು ಹೊರಬರುತ್ತಿವೆ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ … Continue reading ಈ ‘ವ್ಯಸನ’ಗಳೇ ಯುವ ಜನತೆಯಲ್ಲಿ ‘ಹೃದಯ ಸಂಬಂಧಿತ ಕಾಯಿಲೆ’ಗೆ ಕಾರಣ: ಡಾ.ಸಿ.ಎನ್.ಮಂಜುನಾಥ್