ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!

ಬೆಂಗಳೂರು: ಒಬ್ಬ ಐಎಎಸ್ ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲ ಮಾಡಬಹುದು ಎಂಬುದಕ್ಕೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರೇ ಸಾಕ್ಷಿಯಾಗಿದ್ದಾರೆ. ಅಷ್ಟಕ್ಕೂ ಅವರು ಮಾಡಿದ್ದೇನು ಅಂತ ಮುಂದೆ ಓದಿ. 2017 ನೆ ಬ್ಯಾಚ್ ನ IAS ಅಧಿಕಾರಿ ಪ್ರಸನ್ನ .ಹೆಚ್ ಅವರು ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ. ಅವರು ಕಳೆದ ಒಂದೆರೆಡು ವರ್ಷಗಳಲ್ಲಿ KEA ಅನ್ನು ವಿದ್ಯಾರ್ಥಿಗಳ ಪರವಾಗಿ ಇರುವಂತೆ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂಬುದು ಸಾರ್ವಜನಿಕರ ಮಾತಾಗಿದೆ. UGCET, PGCET ಸೇರಿದಂತೆ ಹಲವು … Continue reading ಒಬ್ಬ IAS ಅಧಿಕಾರಿ ಮನಸ್ಸು ಮಾಡಿದರೇ ಏನೆಲ್ಲಾ ಮಾಡಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ!