ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು
ಸಂಬಾರ ಪದಾರ್ಥಗಳ ರಾಣಿ ಎಂದೇ ಕರೆಯಲ್ಪಡುವ ಏಲಕ್ಕಿ (Elaichi) ಪ್ರತಿಯೊಬ್ಬರ ಅಡುಗೆ ಮನೆಯಲ್ಲೂ ಇರುತ್ತದೆ. ಕೇವಲ ಅಡುಗೆಯ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದಷ್ಟೇ ಅಲ್ಲದೆ, ಆಯುರ್ವೇದದಲ್ಲಿ ಇದಕ್ಕೆ ವಿಶೇಷ ಸ್ಥಾನವಿದೆ. ಅದರಲ್ಲೂ ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಒಂದು ಏಲಕ್ಕಿಯನ್ನು ಬಾಯಿಯಲ್ಲಿ ಹಾಕಿ ಅಗಿದು ತಿನ್ನುವುದರಿಂದ ದೇಹಕ್ಕೆ ನಂಬಲಾಗದ ಹಲವು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ಆ ಪ್ರಯೋಜನಗಳು ಯಾವುವು ಎಂಬ ಮಾಹಿತಿ ಇಲ್ಲಿದೆ: ಉತ್ತಮ ಜೀರ್ಣಕ್ರಿಯೆ ಮತ್ತು ಗ್ಯಾಸ್ ಸಮಸ್ಯೆಗೆ ಮುಕ್ತಿ ರಾತ್ರಿ ವೇಳೆ ಭಾರವಾದ ಊಟ … Continue reading ರಾತ್ರಿ ಮಲಗುವ ಮುನ್ನ ಏಲಕ್ಕಿ ಅಗಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು
Copy and paste this URL into your WordPress site to embed
Copy and paste this code into your site to embed