ಹೀಗಿದೆ ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸುದ್ದಿಗೋಷ್ಠಿಯ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅವರ ಅವರ ಪತ್ರಿಕಾಗೋಷ್ಢಿಯ ಹೈಲೈಟ್ಸ್ ಮುಂದಿದೆ ಓದಿ. ಮಧುಸೂದನ್ ಅವರ ಸಮಿತಿ ಮತ್ತು ಹಿಂದುಳಿದ ವರ್ಗಗಳ ಆಯೋಗ ವೈಜ್ಞಾನಿಕ‌ ಮಾನದಂಡದಲ್ಲಿ ಸಮೀಕ್ಷೆ ನಡೆಸಿ ಡಿಸೆಂಬರ್ ಒಳಗೆ ವರದಿ ನೀಡಲಿದ್ದಾರೆ. ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಅಂಗೈಯಲ್ಲಿದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಅಮೆರಿಕದಲ್ಲೂ ಕರಿಯರಿಗೆ affirmative action ಅಂತ ಇದೆ, ನಮ್ಮಲ್ಲಿ ಮೀಸಲಾತಿ ಇದೆ. ನಾವು … Continue reading ಹೀಗಿದೆ ಸಿಎಂ ಸಿದ್ಧರಾಮಯ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸುದ್ದಿಗೋಷ್ಠಿಯ ಹೈಲೈಟ್ಸ್