ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ನಡೆಸಿದ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಕಬ್ಬು ಬೆಳೆಗಾರ ರೈತರ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. • ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ … Continue reading ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆಗೆ ನಡೆಸಿದ ಸಭೆಯ ಪ್ರಮುಖ ಹೈಲೈಟ್ಸ್